|
78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಗಂಗಾವತಿ
ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಡಿ. 9 ರಿಂದ 11 ರವರೆಗೂ ನಡೆಯಲಿರುವ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಚುಟುಕು ಸಾಹಿತಿ ಸಿ.ಪಿ. ಕೃಷ್ಣಕುಮಾರ್ ಅವರನ್ನು ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರು ಕಲ್ಯಾಣ ಕರ್ನಾಟಕದ ಭಾಗದಲ್ಲಿ ಮತ್ತೆ ಕನ್ನಡದ ಕಂಪು ಹೆಚ್ಚೆಚ್ಚು ಪಸರಿಸಲು ಕನ್ನಡಿಗರು ಪ್ರೋತ್ಸಾಹ ನೀಡಬೇಕೆಂದು ಕೋರಿದ್ದಾರೆ.
ಸಾಹಿತ್ಯ ಪ್ರೇಮಿಗಳಿಗಾಗಿ ಸಮ್ಮೇಳನದ ಸುದ್ದಿಗಳ ಸಮಗ್ರ ಸಂಗ್ರಹವನ್ನು ಇಲ್ಲಿ ನೀಡಲಾಗುತ್ತಿದೆ. ನಿಮ್ಮೂರಿನ ಪತ್ರಿಕೆಗಳಲ್ಲಿ ಪ್ರಕಟವಾದ ಸುದ್ದಿಯನ್ನು ಸಹಾ ನಮಗೆ ಸ್ಕ್ಯಾನ್ ಮಾಡಿ ಅಥವಾ kavivichara@gmail.comಗೆ ಲಿಂಕ್ ಕಳಿಸುವ ಮೂಲಕ ತಲುಪಿಸಬಹುದು.
ಸಮಗ್ರ ವರದಿ ವಿವಿಧ ಮೂಲಗಳಿಂದ
* ಒನ್ ಇಂಡಿಯಾ ಕನ್ನಡ (ದಟ್ಸ್ ಕನ್ನಡ.ಕಾಂ)ದಲ್ಲಿ ಸಮ್ಮೇಳನದ ಸುದ್ದಿಗಳು
* ವಿಕಿಪೀಡಿಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
* ಕನ್ನಡ ಸಾಹಿತ್ಯ ಪರಿಷತ್ತು ವೆಬ್ ತಾಣ
* ಸಮ್ಮೇಳನ ಅಧ್ಯಕ್ಷರಾಗಿ ಸಿಪಿಕೆ-ಪ್ರಜಾವಾಣಿ ವಾರ್ತೆ
###***###
ಓ ಕಬ್ಬಿಗನೆ, ನಿನ್ನೊಳಿಹ ಕಲೆಗೆ ಶಕ್ತಿಯಿದೆ
ಜಡವ ಚೇತನಗೊಳಿಪ ದಿವ್ಯತರ ಮುಕ್ತಿಯಿದೆ
ಮನುಜರಿಗೆ ಸೊಗಮೀವ ಕರ್ತವ್ಯವೊಂದೆ
ನಿನ್ನದೆಂದರಿಯದಿರು ; ನಿನ್ನ ಕಲೆಯಿಂದೆ
ನೂರಾರು ಆತ್ಮಗಳು ಜಡತನದ ಬಲೆಯಿಂದೆ
ಬಿಡುಗಡೆಯ ಹೊಂದುವುವು
-ಕುವೆಂಪು
|