| ಸಾ.ಶಿ. ಮರುಳಯ್ಯ | ||
| ಸ್ವ-ವಿವರ | ||
| ಕಾವ್ಯನಾಮ : | ||
| ನಿಜನಾಮ/ಪೂರ್ಣನಾಮ : | ಸಾಸಲು ಶಿವರುದ್ರಯ್ಯ ಮರುಳಯ್ಯ | |
| ಜನನ : | ೨೮ ಜನವರಿ ೧೯೩೧ | |
| ತಂದೆ : | ಶಿವರುದ್ರಯ್ಯ | |
| ತಾಯಿ: | ಸಿದ್ಧಮ್ಮ | |
| ಜನ್ಮ ಸ್ಥಳ : | ಸಾಸಲು ಗ್ರಾಮ, ಚಿಕ್ಕನಾಯಕನಹಳ್ಳಿ ತಾಲ್ಲೂಕು, ತುಮಕೂರು ಜಿಲ್ಲೆ | |
| ಮನೆ,ಮನೆತನ : | ||
| ಪತ್ನಿ : | ||
| ವಿವಾಹವಾದ ದಿನ : | ||
| ಮಕ್ಕಳು : | ||
| ವಿದ್ಯಾಭ್ಯಾಸ : | ||
| ಪ್ರಾಥಮಿಕ : | ||
| ಪ್ರೌಢಶಾಲೆ : | ||
| ಕಾಲೇಜು: | ೧೯೫೫ ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಆನರ್ಸ್ ಪದವಿ. | |
| ಪದವಿ: | ೧೯೫೬ ರಲ್ಲಿ ಎಂ. ಎ ಪದವಿ. | |
| ವೃತ್ತಿ: | ||
| ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. | ||
| ಬೆಂಗಳೂರು ವಿ.ವಿ. ಯಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. | ||
| ೧೯೭೯- ೮೩ರವರೆಗೂ ವಿಶ್ವಕೋಶದ ಪ್ರಧಾನ ಸಂಪಾದಕರಾಗಿದ್ದರು. | ||
| ೧೯೮೯- ೯೦ರಲ್ಲಿ ಕನ್ನಡ ಸಾಹಿತ್ಯಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿದ್ದರು. | ||
| ೧೯೯೫-೯೮ರಲ್ಲಿ ಸಾಹಿತ್ಯಾ ಪರಿಷತ್ತಿನ ಅಧ್ಯಕ್ಷರಾಗಿದ್ದರು. | ||
| ಸಾಹಿತ್ಯಕೃತಿಗಳು : | ||
| ಸಣ್ಣಕಥೆಗಳು: | ಶಿವತಾಂಡವ, ವಿಪರ್ಯಾಸ, ಘೋಷವತಿ, ಬೃಂದಾವನಲೀಲೆ, ರಾಸಲೀಲೆ, ರೂಪಸಿ, ಚೈತ್ರ- ಜ್ಯೋತಿ, ಬಾರೋ ಮೈಲಾರಕೆ, ಮರೀ ಬೇಡಿ, ವಿಜಯ ವಾತಾಪಿ, ಶಿವಲೀಲೆ | |
| ಕಥನಕವನಗಳು: | ಶ್ರೀ ಮರುಳಸಿದ್ಧೇಶ್ವರ ವಚನವೈಭವ | |
| ಕಾದಂಬರಿ : | ನೂಪುರಾಲಾಸ, ಪುರುಷಸಿಂಹ, ಹೇಮಕೂಟ, ಸಾಮರಸ್ಯ ಶಿಲ್ಪ, ಅನುಶೀಲನೆ. | |
| ಕವನ ಸಂಕಲನಗಳು : | ಕೆಂಗನ ಕಲ್ಲು, ಮನಿಷಾ, ನನ್ನ ಕವನಗಳು, ಸುರಭಿ | |
| ನಾಟಕಗಳು : | ||
| ಅನುವಾದಿತ ಕೃತಿಗಳು : | ||
| ವಿಮರ್ಶೆ, ಪ್ರಬಂಧಗಳು: | ಭಾಸನ ಮಕ್ಕಳು, ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ. | |
| ಜೀವನ ಚರಿತ್ರೆ : | ಭಾರತೀಯ ಜ್ಞಾನಪೀಠ ಪ್ರಶಸ್ತಿ ವಿಜೇತ ಕನ್ನಡಿಗರು. | |
| ಸಂಪಾದಿತಕೃತಿಗಳು : | ||
| ಪ್ರಶಸ್ತಿ, ಪುರಸ್ಕಾರ, ಬಿರುದು: | ||
| ೧೯೭೧ ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ ಎಂಬ ಕೃತಿಗೆ ಪಿ. ಎಚ್. ಡಿ ಪದವಿ ಪಡೆದರು. | ||
| ಕೆಂಗನ ಕಲ್ಲು ಕವನ ಸಂಕಲನಕ್ಕೆ ರಾಜ್ಯ ಸರ್ಕಾರದ ಪ್ರಶಸ್ತಿ ಬಂದಿದೆ. | ||
| ಭಾಸನ ಮಕ್ಕಳು ಎಂಬ ವಿಮರ್ಶೆಗೆ ದೇವರಾಜ ಬಹದ್ದೂರ್ ಪ್ರಶಸ್ತಿ ಬಂದಿದೆ. | ||
| ಸಾಶಿಯವರ ಕುರಿತು ಪ್ರಕಟಿತ ಪ್ರಮುಖ ಲೇಖನಗಳು : | ||
| ಕವಿ ಸಂದೇಶ : | ||